ಕಾರ್ಯಕಾರಿ ಸಮಿತಿ

  1. ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಾಸ ಸೌಧ, ಬೆಂಗಳೂರು  - ಅಧ್ಯಕ್ಷರು
  2. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು  - ಉಪ-ಅದ್ಯಕ್ಷರು
  3. ಯೋಜನಾ ನಿರ್ದೇಶಕರು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು  - ಸದಸ್ಯರು/ಕಾರ್ಯದರ್ಶಿಗಳು
  4. ಪ್ರಧಾನ ಕಾರ್ಯದರ್ಶಿಗಳು, ಯೋಜನಾ ಇಲಾಖೆ, ಬಹುಮಹಡಿಗಳ ಕಟ್ಟಡ, ಬೆಂಗಳೂರ.
  5. ಕಾರ್ಯದರ್ಶಿಗಳು, ಹಣಕಾಸು ಇಲಾಖೆ (ವೆಚ್ಚ), ವಿಧಾನ ಸೌಧ, ಬೆಂಗಳೂರು.
  6. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆನಂದ್ರಾವ್ ವೃತ್ತ, ಬೆಂಗಳೂರು.
  7. ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆನಂದ್ರಾವ್ ವೃತ್ತ, ಬೆಂಗಳೂರು.
  8. ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಬಹುಮಹಡಿಗಳ ಕಟ್ಟಡ, ಬೆಂಗಳೂರು.
  9. ನಿರ್ದೇಶಕರು, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್, ಬೆಂಗಳೂರು.
  10. ಜಂಟಿ ನಿರ್ದೇಶಕರು, ರಾಜ್ಯ ಕ್ಷಯರೋಗ ಕೇಂದ್ರ, ನಿಮಾನ್ಸ್ ಆವರಣ, ಬೆಂಗಳೂರು